ಸುದ್ದಿ ಸಂಕ್ಷಿಪ್ತ

ಮಾ.4ರಂದು ಹೃದಯ ಮತ್ತು ಕಣ್ಣಿನ ತಪಾಸಣಾ ಶಿಬಿರ

ಮೈಸೂರು,ಮಾ.2 : ವೀರಶೈವ ಸಜ್ಜನ ಸಂಘದಿಂದ  ನಾರಾಯಣ ಹೃದಯಾಲಯ ಮತ್ತು ಅನ್ನಪೂರ್ಣ ಕಣ್ಣಿನ ಚಿಕಿತ್ಸಾ ಕೇಂದ್ರದ ಸಹಯೋಗದಲ್ಲಿ ಹೃದಯಾ ಮತ್ತು ಕಣ್ಣಿನ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಮಾ.4ರ ಬೆಳಗ್ಗೆ 9.30 ರಿಂದ ಮಧ್ಯಾಹ್ನ 2.30ಕ್ಕೆ ಕಬ್ಬೀರ್ ರಸ್ತೆಯ ಕಂಠಿಮಲ್ಲಣ್ಣನವರ ಕಲ್ಯಾಣ ಮಂದಿರದಲ್ಲಿ ಆಯೋಜಿಸಿದೆ. (ಕೆ.ಎಂ.ಆರ್)

Leave a Reply

comments

Related Articles

error: