ಸುದ್ದಿ ಸಂಕ್ಷಿಪ್ತ

ನಾಳೆ ಸ್ವರಚಿತ ಕವನ ವಾಚನ ಸ್ಪರ್ಧೆ

ಮೈಸೂರು,ಮಾ.6 : ಶ್ರೀ ನಟರಾಜ ಮಹಿಳಾ ವಸತಿ ಪ್ರಥಮ ದರ್ಜೆ ಕಾಲೇಜು ಹೊಸಮಠದಲ್ಲಿ ಲಿಂಗೈಕ್ಯ ಶ್ರೀ ಗುರುಶಾಂತಸ್ವಾಮಿಗಳ ಸ್ಮರಣಾರ್ಥ ಅಂತರ ಕಾಲೇಜು ಕನ್ನಡ ಸ್ವರಚಿತ ಕವನ ವಾಚನ ಸ್ಪರ್ಧೆಯನ್ನು ಮಾ.7ರ ಬೆಳಗ್ಗೆ 10.30ಕ್ಕೆ ನಟರಾಜ ಸಭಾಭವನದಲ್ಲಿ ಆಯೋಜಸಿದೆ.

ನಟರಾಜ ಪ್ರತಿಷ್ಠಾನದ ಅಧ್ಯಕ್ಷ ಶ್ರೀ ಚಿದಾನಂದ ಸ್ವಾಮಿಗಳು ಸಾನಿಧ್ಯ ವಹಿಸುವರು, ಸಾಹಿತಿ ಡಾ.ಸಿ.ಪಿ.ಕೃಷ್ಣಕುಮಾರ್ ಉದ್ಘಾಟಿಸುವರು, ಪ್ರಾಂಶುಪಾಲೆ ಡಾ.ಎಂ.ಶಾರದ ಅಧ್ಯಕ್ಷತೆ ವಹಿಸುವರು. ಮೈವಿವಿ ಸಿಂಡಿಕೇಟ್ ಸದಸ್ಯ ಎಂ.ಎಸ್.ಎಸ್ .ಕುಮಾರ್ ಬಹುಮಾನ ವಿತರಿಸುವರು. (ಕೆ.ಎಂ.ಆರ್)

Leave a Reply

comments

Related Articles

error: