ಸುದ್ದಿ ಸಂಕ್ಷಿಪ್ತ

ಕಾಂಗ್ರೆಸ್ ಹಿಂದುಳಿದ ವರ್ಗಕ್ಕೆ ನೇಮಕ

ಮೈಸೂರು,ಮಾ.6 : ಮೈಸೂರು ಗ್ರಾಮಾಂತರ (ಜಿಲ್ಲಾ) ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗಗಳ ವಿಭಾಗದ ಕಾರ್ಯದರ್ಶಿಯಾಗಿ ಟಿ.ನರಸೀಪುರದ ಕೆ.ಮಲ್ಲಿಕಾರ್ಜುನಸ್ವಾಮಿಯವರನ್ನು ನೇಮಕಗೊಳಿಸಿ ಆದೇಶಿಸಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: