ಸುದ್ದಿ ಸಂಕ್ಷಿಪ್ತ

ನಾಳೆ ದೇವರನಾಮ ಹಾಡುಗಾರಿಕೆ

ಮೈಸೂರು,ಮಾ.9 : ಶಿವರಾಂಪೇಟೆಯ ಶ್ರೀ ರಾಮಾಭ್ಯುದಯ ಸಭಾ ಚಾರಿಟಬಲ್ ಟ್ರಸ್ಟ್ ನಿಂದ  ರಾಮಮಂದಿರದ ಆವರಣದಲ್ಲಿ ನಾಳೆ ಸಂಜೆ 6 ಗಂಟೆಯಿಂದ ಲಲಿತಾ ಪಾರಾಯಣ ಮಂಡಳಿಯ ಸದಸ್ಯರಿಂದ ದೇವರನಾಮ ಕಾರ್ಯಕ್ರಮವನ್ನು ಆಯೋಜಿಸಿದೆ. (ಕೆ.ಎಂ.ಆರ್)

Leave a Reply

comments

Related Articles

error: