ಮೈಸೂರು

ಮುಕ್ತಕ ಪ್ರಶಸ್ತಿ ಪ್ರದಾನ

ಮೈಸೂರಿನ ಜೆ.ಎಲ್.ಬಿ.ರಸ್ತೆಯಲ್ಲಿರುವ ರೋಟರಿ ಸಭಾಂಗಣದಲ್ಲಿ ರೋಟರಿ ಮುಕ್ತಕ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.

ಕರ್ನಾಟಕ ಮುಕ್ತಕ ಸಾಹಿತ್ಯ ಅಕಾಡಮಿ ಟ್ರಸ್ಟ್ ಮತ್ತು ರೋಟರಿ ಮೈಸೂರು ಹಮ್ಮಿಕೊಂಡಿದ್ದ ಮುಕ್ತಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೆ.ಎಸ್.ಮಂಜುನಾಥ ಅವರಿಗೆ ಮುಕ್ತಕ ಪ್ರಶಸ್ತಿಯನ್ನು ಪ್ರದಾನಿಸಲಾಯಿತು.

ಕಾರ್ಯಕ್ರಮದಲ್ಲಿ ಡಾ.ಕೆ.ಅನಂತರಾಮ್, ಎಸ್.ರಾಮಪ್ರಸಾದ್, ಮಹದೇವಪ್ಪ ಮತ್ತಿತರರು ಉಪಸ್ಥಿತರಿದ್ದರು

Leave a Reply

comments

Related Articles

error: