ಸುದ್ದಿ ಸಂಕ್ಷಿಪ್ತ

ಜೆಡಿಎಸ್ ಗೆ ನೇಮಕ

ಮೈಸೂರು,ಮಾ.12 : ಜೆಡಿಎಸ್ ಪಕ್ಷದ ಅಲ್ಪಸಂಖ್ಯಾತರ ಘಟಕದ ಕಾರ್ಯದರ್ಶಿಯಾಗಿ ಮಹಮ್ಮದ್ ಹುಸೇನ್ ಅವರನ್ನು, ಹಾಗೂ ಕೃಷ್ಣರಾಜ ಕ್ಷೇತ್ರದ ನಗರ ಘಟಕದ ಅಧ್ಯಕ್ಷರಾಗಿ (ವಾರ್ಡ್ ನಂ.22) ಬಿ.ಕುಮಾರ್, ಕಾರ್ಯದರ್ಶಿಯಾಗಿ ರಾಜಣ್ಣ ಅವರನ್ನು ನೇಮಿಸಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: