ಸುದ್ದಿ ಸಂಕ್ಷಿಪ್ತ

ಶರತ್ ಚಂದ್ರ ಶ್ರೀಗಳ ಗ್ರಂಥಕ್ಕೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಮೈಸೂರು,ಮಾ.12 : ಕುಂದೂರು ಮಠಾಧ್ಯಕ್ಷ ಡಾ.ಶ್ರೀ ಶರತ್ ಚಂದ್ರ ಸ್ವಾಮೀಜಿಗಳು ಬರೆದಿರುವ ‘ಬೌದ್ಧ ಧರ್ಮ ದರ್ಶನ’ ಗ್ರಂಥಕ್ಕೆ 2016ನೇ ಸಾಲಿನ ಸಂಶೋಧನೆ ಪ್ರಕಾರದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯು ಲಭಿಸಿದೆ.

ಕರ್ನಾಟಕ ವಿಶ್ವವಿದ್ಯಾನಿಲಯದಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದು ಈಗಾಗಲೇ ಅನೇಕ ಗ್ರಂಥಗಳನ್ನು ರಚಿಸಿದ್ದಾರೆ. ಇವರಿಗೆ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಸಮ್ಮೇಳನಗಳಲ್ಲಿ ಭಾಗವಹಿಸಿ ಪ್ರಬಂಧಗಳನ್ನು ಮಂಡಿದಿದಾರೆ. ಡಾ.ಶ್ರೀ ಇಮ್ಮಡಿ ಶಿವಬಸವ ಶ್ರೀಗಳ ಶಿಷ್ಯರಾಗಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: