ಸುದ್ದಿ ಸಂಕ್ಷಿಪ್ತ

ಕಾಂಗ್ರೆಸ್ ನಿಂದ ಟಿಕೆಟ್ ಗೆ ಮನವಿ

ಮೈಸೂರು,ಮಾ.12 : ಯುವ ಕಾಂಗ್ರೆಸ್ ನಲ್ಲಿ ಸಕ್ರಿಯವಾಗಿರುವ ಸಂಘಟನಾ ಕಾರ್ಯದರ್ಶಿ ಎಂ.ಬಸವಣ್ಣ ಅವರಿಗೆ ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಯುವ ಕಾಂಗ್ರೆಸ್ ಮೀಸಲಾತಿಯಡಿ ಕೆ.ಆರ್.ಕ್ಷೇತ್ರದಿಂದ ಟಿಕೆಟ್ ನೀಡಬೇಕೆಂದು ರಾಜ್ಯಾಧ್ಯಕ್ಷ ಜಿ.ಪರಮೇಶ್ವರ ಅವರನ್ನು ಕೋರಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

Check Also

Close
error: