ಕ್ರೀಡೆ

ಕಾಮನ್‍ವೆಲ್ತ್ ಕ್ರೀಡಾಕೂಟಕ್ಕೆ ಜೀವನ್ ಆಯ್ಕೆ

ರಾಜ್ಯ(ಮಡಿಕೇರಿ)ಮಾ.13:-  ಏಪ್ರಿಲ್ 4 ರಿಂದ 14ರವರೆಗೆ ಆಸ್ಟ್ರೇಲಿಯಾದಲ್ಲಿ ನಡೆಯುವ  ಕಾಮನ್‍ವೆಲ್ತ್ ಕ್ರೀಡಾಕೂಟಕ್ಕೆ ಸೋಮವಾರಪೇಟೆಯ ಜೀವನ್ ಆಯ್ಕೆಯಾಗಿದ್ದಾರೆ.

ಕಾಮನ್‍ವೆಲ್ತ್ ಕ್ರೀಡಾಕೂಟದ ರಿಲೇ ವಿಭಾಗದಲ್ಲಿ ಭಾರತವನ್ನು ಪ್ರತಿನಿಧಿಸುವ ಜೀವನ್ ಪ್ರಸ್ತುತ ಪಾಟಿಯಾಲದಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಸೋಮವಾರಪೇಟೆ ಸಮೀಪದ ಕಾರೆಕೊಪ್ಪ ನಿವಾಸಿ ಸುರೇಶ್ ಹಾಗು ಶಕುಂತಲ ದಂಪತಿಯ ಪುತ್ರರಾಗಿರುವ ಇವರು, ಇತ್ತೀಚೆಗೆ ಇಂಡೊನೇಷ್ಯಾದಲ್ಲಿ ನಡೆದ 18ನೇ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸಿ ಚಿನ್ನದ ಪದಕ ಪಡೆದಿದ್ದರು. (ಕೆಸಿಐ,ಎಸ್.ಎಚ್)

Leave a Reply

comments

Related Articles

error: