ಸುದ್ದಿ ಸಂಕ್ಷಿಪ್ತ

ಎಸ್.ಎಂ.ನಟರಾಜು ಗೆ ಪಿಎಚ್.ಡಿ

ಮೈಸೂರು,ಮಾ.13 : ಡಾ.ಎಚ್.ಟಿ.ವೆಂಕಟೇಶಮೂರ್ತಿ ಮಾರ್ಗದರ್ಶನದಲ್ಲಿ ಎಸ್.ಎಂ.ನಟರಾಜು ಅವರು ಕನ್ನಡ ಸಾಹಿತ್ಯದಲ್ಲಿ ಟಿಪ್ಪು ಸುಲ್ತಾನ್ ವಿಷಯದಲ್ಲಿ ಮಂಡಿಸಿದ ಪ್ರಬಂಧವನ್ನು ಮೈಸೂರು ವಿಶ್ವವಿದ್ಯಾನಿಲಯ ಪಿಎಚ್.ಡಿ.ಗೆ ಅಂಗೀಕರಿಸಿದೆ. (ಕೆ.ಎಂ.ಆರ್)

Leave a Reply

comments

Related Articles

error: