ಸುದ್ದಿ ಸಂಕ್ಷಿಪ್ತ

ಶತಮಾನೋತ್ಸವ

ಶ್ರೀ ವೀರಶೈವ ನಂದಿಧ್ವಜ ಸೇವಾ ಸಂಘದ ಶತಮಾನೋತ್ಸವ ಕಾರ್ಯಕ್ರಮವು ನ.27ರಂದು ಬೆಳಗ್ಗೆ 10.30ಕ್ಕೆ ಹೊಸಮಠದ ಶ್ರೀ ನಟರಾಜ ಸಭಾ ಭವನದಲ್ಲಿ ಮಧ್ಯಾಹ್ನ 12.30ಕ್ಕೆ ನಡೆಯಲಿದೆ. ಹೊಸಮಠದ ಅಧ್ಯಕ್ಷರಾದ ಚಿದಾನಂದ ಸ್ವಾಮಿಗಳು ಸಾನ್ನಿಧ್ಯ ವಹಿಸಲಿದ್ದು, ಅರಮನೆ ಜಪದಕಟ್ಟೆ ಮಠದ ಅಧ್ಯಕ್ಷರಾದ ಡಾ.ಮುಮ್ಮಡಿ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು ಉದ್ಘಾಟನೆ ನೆರವೇರಿಸಲಿದ್ದಾರೆ.

Leave a Reply

comments

Related Articles

error: