ಸುದ್ದಿ ಸಂಕ್ಷಿಪ್ತ

ನಾಳೆ ಮಧುಮೇಹ ತಪಾಸಣಾ ಶಿಬಿರ

ಮೈಸೂರು,ಮಾ.14 : ಜೆಎಸ್ಎಸ್ ಆಯುರ್ವೇದ ಆಸ್ಪತ್ರೆಯಿಂದ ಮಧುಮೇಹ ಸಂಪೂರ್ಣ ತಪಾಸಣಾ ಮತ್ತು ಸಲಹಾ ಶಿಬಿರವನ್ನು ಮಾ.15ರಂದು ಬೆಳಗ್ಗೆ 9 ರಿಂದ ಸಂಜೆ 4ರವರೆಗೆ ಆಯೋಜಿಸಿದೆ. ಹೆಸರು ನೋಂದಾಯಿಸಿಕೊಳ್ಳಲು ದೂ.ಸಂ. 0821 2548231, 2548433, 9591588885 ಸಂಪರ್ಕಿಸಬಹುದು. (ಕೆ.ಎಂ.ಆರ್)

Leave a Reply

comments

Related Articles

error: