ಸುದ್ದಿ ಸಂಕ್ಷಿಪ್ತ

ಬಹುಮಾನ ವಿತರಣೆ ಕಾರ್ಯಕ್ರಮ

ಸಹಕಾರ ಕುರಿತ ಚರ್ಚಾ ಸ್ಪರ್ಧೆ ಹಾಗೂ ಪ್ರೌಢ ಶಾಲೆಮತ್ತು ಪಿಯುಸಿ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರಬಂಧ ಸ್ಪರ್ಧೆ ನಡೆಸಲಾಗಿದ್ದು ವಿಜೇತರಾದವರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ನ.28ರಂದು ಮಧ್ಯಾಹ್ನ 3 ಗಂಟೆಗೆ ಚಾಮರಾಜ ಜೋಡಿ ರಸ್ತೆಯಲ್ಲಿರುವ ಸುವರ್ಣ ಸಹಕಾರ ಸೌಧ, ಮೈಸೂರು ಜಿಲ್ಲಾ ಸಹಕಾರ ಒಕ್ಕೂಟದ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

Leave a Reply

comments

Related Articles

error: