ಸುದ್ದಿ ಸಂಕ್ಷಿಪ್ತ

ಸಂವಿಧಾನ ದಿನಾಚರಣೆ

ನಗರದ ಬೋಗಾದಿ ರಸ್ತೆಯಲ್ಲಿರುವ ಗಂಗೋತ್ರಿ ಪಬ್ಲಿಕ್ ಸ್ಕೂಲ್‍ನಲ್ಲಿ ಸಂಸ್ಥೆಯ ಸಂಸ್ಥಾಪನಾಧ್ಯಕ್ಷ ಟಿ. ರಂಗಪ್ಪ ಅವರ ಅಧ್ಯಕ್ಷತೆಯಲ್ಲಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಕಾಂತಿನಾಯಕ್ ಅವರು ಮಕ್ಕಳಿಗೆ ಪ್ರಜಾಪ್ರಭುತ್ವದ ಬಗ್ಗೆ ಹಾಗೂ ಹಕ್ಕುಗಳ ಬಗ್ಗೆ ವಿವರವಾಗಿ ತಿಳಿಸಿದರು. ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯಿನಿ ಝರೀನಾ ಬಾಬುಲ್, ಶಿಕ್ಷಕರು ಮತ್ತು ಮಕ್ಕಳು ಭಾಗವಹಿಸಿದ್ದರು.

Leave a Reply

comments

Related Articles

error: