ಸುದ್ದಿ ಸಂಕ್ಷಿಪ್ತ

ಸಂತಾಪ

ಮೈಸೂರು ಕುಂಧೂರು ಮಠದ ಪೀಠಾಧಿಪತಿಗಳಾಗಿದ್ದ ಡಾ.ಇಮ್ಮಡಿ ಶಿವಬಸವ ಸ್ವಾಮಿಗಳು ನ.24ರಂದು ದಿವೈಕ್ಯರಾಗಿದ್ದಾರೆ. ಶ್ರೀಮಠದ ಅಧಿಕಾರ ಸ್ವೀಕರಿಸಿದಂದಿನಿಂದಲೂ ಹಲವಾರು ಧಾರ್ಮಿಕ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಧರ್ಮ ಮತ್ತು ಸಂಸ್ಕೃತಿಯನ್ನು ಪ್ರಚುರಪಡಿಸುವಲ್ಲಿ ಅಪಾರ ಕಾಳಜಿ ಹೊಂದಿದ್ದರು. ಶ್ರೀಗಳ ಅಗಲುವಿಕೆಯಿಂದ ಸಮಾಜಕ್ಕೆ ಹಾಗೂ ಭಕ್ತಾದಿಗಳಿಗೆ ಉಂಟಾಗಿರುವ ದುಃಖವನ್ನು ಭರಿಸಲು ಭಗವಂತನು ಶಕ್ತಿ ನೀಡಲೆಂದು ಮಠದ ಕಾರ್ಯದರ್ಶಿಗಳು ಕೋರಿದ್ದಾರೆ.

Leave a Reply

comments

Related Articles

error: