ಸುದ್ದಿ ಸಂಕ್ಷಿಪ್ತ
ವಿಶೇಷ ಉಪನ್ಯಾಸ ಮಾಲಿಕೆ
ಡಾ.ಎಸ್. ರಾಧಾಕೃಷ್ಣನ್ ತತ್ವಶಾಸ್ತ್ರ ಮತ್ತು ಭಾರತೀಯ ಸಂಸ್ಕೃತಿ ಕೇಂದ್ರದ ವತಿಯಿಂದ ವಿಶೇಷ ಉಪನ್ಯಾಸ ಮಾಲಿಕೆ-16 ನ.27ರಂದು ಬೆಳಗ್ಗೆ 11 ಗಂಟೆಗೆ ಸರಸ್ವತಿಪುರಂ ಸರಕಾರಿ ಮುದ್ರಣಾಲಯದ ಎದುರಿರುವ ಡಾ.ಎಸ್.ರಾಧಾಕೃಷ್ಣನ್ ಭವನದಲ್ಲಿ ಆಯೋಜಿಸಲಾಗಿದೆ.