ಸುದ್ದಿ ಸಂಕ್ಷಿಪ್ತ

ಮಹಿಳೆಯರಿಗೆ ತರಬೇತಿ : ಅರ್ಜಿ ಆಹ್ವಾನ

ಮೈಸೂರು,ಮಾ.16 : ರೋಟರಿ ಪಶ್ಚಿಮ ಸಂಸ್ಥೆಯ ಪಾಲ್ ಹ್ಯಾರಿಸ್ ವೃತ್ತಿ ಶಿಕ್ಷಣ ತರಬೇತಿ ಸಂಸ್ಥೆಯು ಗೃಹಿಣಿಯರಿಗೆ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಹಾಗೂ ಇತರ ಹೆಣ್ಣು ಮಕ್ಕಳಿಗೆ 6 ತಿಂಗಳ ಅವಧಿಯ ಟೈಲರಿಂಗ್, ಬ್ಯೂಟಿಷಿಯನ್, ಫ್ಯಾಷನ್ ಡಿಸೈನ್, ಕಾಗದ ಹಾಗೂ ಬಟ್ಟೆ ಬ್ಯಾಂಗ್ ತಯಾರಿಕೆ, ಸ್ಪೋಕನ್ ಇಂಗ್ಲೀಷ್, ಕಂಪ್ಯೂಟರ್ ತರಬೇತಿಯನ್ನು ಅಯೋಜಿಸಿದೆ. ಆಸಕ್ತರು ಮೊ.ಸಂ.9480691046 ಅನ್ನು ಸಂಪರ್ಕಿಸಬಹುದು. (ಕೆ.ಎಂ.ಆರ್)

Leave a Reply

comments

Related Articles

error: