ಕರ್ನಾಟಕ

ಮಾ.23 ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ

ಮಂಡ್ಯ (ಮಾ.17): ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 23 ರಿಂದ ಏಪ್ರಿಲ್ 6 ರವರೆಗೆ ನಡೆಯಲಿದ್ದು, ಮಂಡ್ಯ ಜಿಲ್ಲೆಯ ಎಲ್ಲಾ ತಾಲ್ಲೂಕು ವ್ಯಾಪ್ತಿಯ 86 ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಹಾಗೂ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿನ ಜೆರಾಕ್ಸ್ ಅಂಗಡಿಗಳನ್ನು ಪರೀಕ್ಷಾ ದಿನದಂದು ಮುಚ್ಚಲು ಮಂಡ್ಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಎನ್.ಮಂಜುಶ್ರೀ ಅವರು ಆದೇಶಿಸಿದ್ದಾರೆ. (ಎನ್.ಬಿ)

Leave a Reply

comments

Related Articles

error: