ಸುದ್ದಿ ಸಂಕ್ಷಿಪ್ತ

6 ನೇ ಕನ್ನಡ ರಾಜ್ಯೋತ್ಸವ ಸಮಾರಂಭ

ಮೈಸೂರು ಜಿಲ್ಲಾ ಪ್ರವಾಸಿ ವಾಹನ ಚಾಲಕರು ಮತ್ತು ಮಾಲೀಕರ ಯೋಗಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನ.29 ರಂದು ಬೆ.11.30 ಕ್ಕೆ ಗಾನಭಾರತಿ ವೀಣೆಶೇಷಣ್ಣ ಭವನದಲ್ಲಿ 6 ನೇ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.

ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯದ ಕುಲಸಚಿವರಾದ ಪ್ರೊ.ನಿರಂಜನ ವಾನಳ್ಳಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮಾಜಿ ಸಚಿವ ಎಸ್.ಎ. ರಾಮದಾಸ್ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುತ್ತಾರೆ.

Leave a Reply

comments

Related Articles

error: