ಸುದ್ದಿ ಸಂಕ್ಷಿಪ್ತ

ಜೆಡಿಎಸ್ : ನಾಳೆ ಮಹಿಳಾ ದಿನಾಚರಣೆ

ಮೈಸೂರು,ಮಾ.21 : ಜೆಡಿಎಸ್ ಕಚೇರಿಯಲ್ಲಿ ನಾಳೆ ಸಂಜೆ 4 ಗಂಟೆಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಯೋಜಿಸಿದೆ.

ಮಹಿಳಾ ವಿಭಾಗದ ಅಧ್ಯಕ್ಷೆ ಪ್ರೇಮಾ ಶಂಕರೇಗೌಡ ಅಧ್ಯಕ್ಷತೆ ವಹಿಸುವರು, ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಉಪಸಭಾಪತಿ ಮರಿತಿಬ್ಬೇಗೌಡ, ಶಾಸಕ ಜಿ.ಟಿ.ದೇವೇಗೌಡ, ಸಾ.ರಾ.ಮಹೇಶ್, ಸಂದೇಶ್ ನಾಗರಾಜ್, ಇನ್ನಿತರರು ಇರುವರು. (ಕೆ.ಎಂ.ಆರ್)

Leave a Reply

comments

Related Articles

error: