ಸುದ್ದಿ ಸಂಕ್ಷಿಪ್ತ

ಕ್ರೀಡಾಪುಟಗಳ ಸನ್ಮಾನ : ನಗದು ಬಹುಮಾನ ವಿತರಣೆ .27.

ಮೈಸೂರು,ಮಾ.23 : ಮೈವಿವಿಯ ದೈಹಿಕ ಶಿಕ್ಷಣ ವಿಭಾಗದಿಂದ 2017-18ನೇ ಸಾಲಿನ ಅಖಿಲ ಭಾರತ ಅಂತರ ವಿವಿಯ ಕ್ರೀಡಾ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿದವರಿಗೆ ಸನ್ಮಾನ ಹಾಗೂ ನಗದು ಬಹುಮಾನ ವಿತರಣಾ ಸಮಾರಂಭವನ್ನು ಮಾ.27ರ ಸಂಜೆ 5 ಗಂಟೆಗೆ ಸ್ಪೋರ್ಟ್ಸ್ ಪೆವಿಲಿಯನ್ ನಲ್ಲಿ ಆಯೋಜಿಸಿದೆ.

ಕುಲಪತಿ ಪ್ರೊ.ಸಿ.ಬಸವರಾಜು ಅಧ್ಯಕ್ಷತೆ ವಹಿಸುವರು, ಕುಲಸಚಿವೆ ಡಿ.ಭಾರತಿ ಭಾಗಿಯಾಗುವರು ಎಂದು ವಿಭಾಗದ ನಿರ್ದೇಶಕ ಡಾ.ಪಿ.ಕೃಷ್ಣಯ್ಯ ತಿಳಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: