ಮೈಸೂರು

ಬಿಲ್ಡರ್ಸ್ ದಿನಾಚರಣೆ

ಮೈಸೂರಿನ ಕೆ.ಆರ್.ಎಸ್ ರಸ್ತೆಯಲ್ಲಿರುವ ಗೋಲ್ಡನ್ ಲ್ಯಾಂಡ್ ಮಾರ್ಕ್ ರೆಸಾರ್ಟ್ ನಲ್ಲಿ ಬಿಲ್ಡರ್ಸ್ ಅಸೋಸಿಯೇಶನ್ ಇಂಡಿಯಾ ವತಿಯಿಂದ ಬಿಲ್ಡರ್ಸ್ ದಿನವನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಬಿಲ್ಡರ್ಸ್ ಆಫ್ ದಿ ಇಯರ್ ಪ್ರಶಸ್ತಿಯನ್ನು ಜಿ.ಅಶೋಕ್, ಮೆಂಬರ್ ಎಕ್ಸ್ಟ್ರಾರ್ಡಿನೇರ್ ಪ್ರಶಸ್ತಿಯನ್ನು ಎನ್.ಎಸ್.ಮುರುಳಿಧರ, ಲೈಫ್ ಟೈಮ್ ಅಚೀವ್ ಮೆಂಟ್ ಪ್ರಶಸ್ತಿಯನ್ನು ಪರ್ವೇಜ್ ಇ ರುದಿನ ಅವರಿಗೆ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಬಿಲ್ಡರ್ಸ್ ಅಸೋಸಿಯೇಶನ್ ಆಫ್ ಇಂಡಿಯಾದ ರಾಷ್ಟ್ರಾಧ್ಯಕ್ಷ ಅವಿನಾಶ್ ಎಂ.ಪಾಟೀಲ್, ದಕ್ಷಿಣ ವಲಯದ ಉಪಾಧ್ಯಕ್ಷ ಮು.ಮೋಹನ್, ರಾಜ್ಯಾಧ್ಯಕ್ಷ ಕೆ.ಎಸ್.ಸೋಮಶೇಖರ್ ರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: