ಸುದ್ದಿ ಸಂಕ್ಷಿಪ್ತ

ಹಿರಿಯ ನಾಗರೀಕರಿಗೆ ಗುರುತಿನ ಚೀಟಿ ವಿತರಣೆ

ಮೈಸೂರು,ಮಾ.26 : ಮೈಸೂರು ನಗರ ಸರ್ಕಾರಿ ನಿವೃತ್ತ ನೌಕರರ ಸಂಘದಿಂದ ಹಿರಿಯ ನಾಗರೀಕರ ಗುರುತಿನ ಚೀಟಿ ವಿತರಣೆಯನ್ನು ರಾಜ್ಯ ಸರ್ಕಾರಿ ನೌಕರರ ಭವನ ಧನ್ವಂತರಿ ರಸ್ತೆ, ವಾರ್ತಾಭವನದ ಬಳಿ. ಮೈಸೂರು ಇಲ್ಲಿ ಆಯೋಜಿಸಿದೆ. (ಕೆ.ಎಂ.ಆರ್)

Leave a Reply

comments

Related Articles

error: