ಸುದ್ದಿ ಸಂಕ್ಷಿಪ್ತ

ಶೀಘ್ರಲಿಪಿಗಾರರ ಹುದ್ದೆಗೆ ಅರ್ಜಿ ಆಹ್ವಾನ

ಮೈಸೂರು,ಮಾ.28:-  ಮೈಸೂರು ಜಿಲ್ಲೆ ನ್ಯಾಯಾಂಗ ಘಟಕದಲ್ಲಿ  ಖಾಲಿ ಇರುವ 7 ಶೀಘ್ರಲಿಪಿಗಾರರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಭರ್ತಿ ಮಾಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಅರ್ಜಿಗಳನ್ನು ಮೈಸೂರು ಜಿಲ್ಲಾ ನ್ಯಾಯಾಲಯದ ವೆಬ್‍ಸೈಟ್ http://ecorts/gov.in/mysuru/online-recruitment ರಲ್ಲಿ ನೀಡಲಾದ ಲಿಂಕ್ ಮೂಲಕ ಏಪ್ರಿಲ್ 2ರಿಂದ ಮೇ 2ರ ವರೆಗೆ ಅರ್ಜಿ ಸಲ್ಲಿಸತಕ್ಕದ್ದು ಮತ್ತು ಭಾರತೀಯ ಸ್ಟೇಟ್ ಬ್ಯಾಂಕ್ ಮುಖಾಂತರ ಶುಲ್ಕವನ್ನು ಪಾವತಿಸಲು ಮೇ 5 ಕೊನೆಯ ದಿನಾಂಕವಾಗಿರುತ್ತದೆ ಎಂದು ಮೈಸೂರು ಪ್ರಧಾನ ಜಿಲ್ಲಾ ಸತ್ರ ನ್ಯಾಯದೀಶರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0821-2330452, 2332477 ನ್ನು ಸಂಪರ್ಕಿಸಬಹುದು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: