ಸುದ್ದಿ ಸಂಕ್ಷಿಪ್ತ

ಕರ್ನಾಟಕ ಪ್ರದೇಶ ಲಿಂಗಾಯತ ಸಂಘ ಜಿಲ್ಲಾಧ್ಯಕ್ಷರಾಗಿ ಮಂಜುನಾಥ್ ನೇಮಕ

ಮೈಸೂರು,ಮಾ.28 : ಕರ್ನಾಟಕ ಪ್ರದೇಶ ಲಿಂಗಾಯತ ಸಂಘದ ಜಿಲ್ಲಾಧ್ಯಕ್ಷರಾಗಿ ಎನ್.ವಿ.ಮಂಜುನಾಥ್ ಅವರನ್ನು ಆಯ್ಕೆ ಮಾಡಲಾಗಿದೆ. ಈಚೆಗೆ ಬೆಂಗಳೂರಿನ ಸಂಘದ ಕೇಂದ್ರ ಕಚೇರಿಯಲ್ಲಿ ರಾಜ್ಯಾಧ್ಯಕ್ಷರ ಆದೇಶದ ಮೇರೆಗೆ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: