Uncategorized

ಪ್ರಾಣಿ ಪಕ್ಷಿಗಳಿಗೆ ಆಹಾರ ಮತ್ತು ನೀರು : ಜಾಗೃತಿ ಕಾರ್ಯಕ್ರಮ ನಾಳೆ

ಮೈಸೂರು,ಮಾ.28 : ಬಿಸಿಲಿನ ಬೇಗೆಯಲ್ಲಿ ಬಾಯಾರಿದ ಪ್ರಾಣಿ ಪಕ್ಷಿಗಳಿಗೆ ಆಹಾರ ಮತ್ತು ನೀರೊದಗಿಸುವ ಜಾಗೃತಿ ಕಾರ್ಯಕ್ರಮವನ್ನು ನಾಳೆ ಬೆಳಗ್ಗೆ 11ಕ್ಕೆ ಅಗ್ರಹಾರ ವೃತ್ತದಲ್ಲಿ ಅರಿವು ಸಂಸ್ಥೆಯು ಆಯೋಜಿಸಿದೆ.

ಆಹಾರ ಮತ್ತು ನೀರಿನ ಬಟ್ಟಲುಗಳನ್ನು ಮರಗಳಿಗೆ ನೇತುಹಾಕಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದು ಹಿರಿಯ ಸಮಾಜ ಸೇವಕ ಡಾ.ರಘುರಾಮ್ ವಾಜಪೇಯಿ, ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಮಲ್ಲಪ್ಪಗೌಡ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಪ್ರಸನ್ನಗೌಡ, ಬಿಜೆಪಿ ಮುಖಂಡ ಯಶಸ್ವಿನಿ ಸೋಮಶೇಖರ್, ಪಾಲಿಕೆ ಮಾಜಿ ಸದಸ್ಯ ಪಾರ್ಥಸಾರಥಿ,, ಪತ್ರಕರ್ತ ಹೆಚ್.ಎನ್.ಶ್ರೀಧರ್ ಮೂರ್ತಿ ಮತ್ತಿತರರು ಇರುವರು. (ಕೆ.ಎಂ.ಆರ್)

Leave a Reply

comments

Related Articles

error: