ಸುದ್ದಿ ಸಂಕ್ಷಿಪ್ತ

ಕಾಂಗ್ರೆಸ್ ಪ್ರಚಾರ ಸಮಿತಿಗೆ ನೇಮಕ

ಮೈಸೂರು, ಮಾ.29 ಕಾಂಗ್ರೆಸ್ ನ ಚಾಮರಾಜ ವಿಧಾನಸಭಾ ಕ್ಷೇತ್ರದ ಇಂದಿರಾ ಗಾಂಧಿ ಬ್ಲಾಕ್ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ಕೆ.ವಿ.ಚೇತನ್, ಕೃಷ್ಣರಾಜ ಬ್ಲಾಕ್ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ಜಿ.ರಾಘವೇಂದ್ರ ಅವರನ್ನು ರಾಜ್ಯ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇಮಕ ಮಾಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: