ಸುದ್ದಿ ಸಂಕ್ಷಿಪ್ತ

ನಾಳೆ ಸುಗಮ್ಯ ಶಿಕ್ಷಾ ಕಾರ್ಯಕ್ರಮ

ಮೈಸೂರು,ಮಾ.30 : ಎಸ್.ಉತ್ತನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ‘ಸುಗಮ್ಯ ಶಿಕ್ಷಾ ಕಾರ್ಯಕ್ರಮ ಹಾಗೂ ವಾರ್ಷಿಕೋತ್ಸವವನ್ನು ನಾಳೆ ಸಂಜೆ 4.30ಕ್ಕೆ ಏರ್ಪಡಿಸಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಚೆನ್ನಪ್ಪ ಉದ್ಘಾಟಿಸುವರು. ಗ್ರಾಮ್ ಕಾರ್ಯನಿರ್ವಾಹಕ ನಿರ್ದೇಶಕ ಬಸವರಾಜ್ ಜ್ವಾಲಾಮುಖಿ ತ್ರಿಪುರಸುಂದರಿ ದೇವಾಲಯದ ಪಾರುಪತ್ತೆದಾರರು, ಅರ್ಚಕರು ಹಾಗೂ ಸಿಬ್ಬಂದಿ ವರ್ಗ ಮತ್ತಿತರರು ಇರುವರು. ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಬಿ.ನಾಗರಾಜು ಅಧ್ಯಕ್ಷತೆ ವಹಿಸುವರು. (ಕೆ.ಎಂ.ಆರ್)

Leave a Reply

comments

Related Articles

error: