ಸುದ್ದಿ ಸಂಕ್ಷಿಪ್ತ

ನಿವೃತ್ತಿ : ಧನ್ಯವಾದ

ಮೈಸೂರು,ಮಾ.30 : ಕೆ.ಆರ್.ನಗರ ತಾಲ್ಲೂಕಿನ ಡಿ.ಕೆ.ಕೊಪ್ಪಲಿನ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಕರಾದ ಆರ್.ಜೇಮ್ಸ್ ಅವರು ನಾಳೆ ನಿವೃತ್ತರಾಗುತ್ತಿದ್ದಾರೆ. ತಮ್ಮ ಸೇವಾವಧಿಯಲ್ಲಿ ಸಹಕರಿಸಿದ ಸಹೋದ್ಯೋಗಿಗಳಿಗೆ, ಮುಖ್ಯೋಪಾಧ್ಯಯರಿಗೆ, ಶಿಷ್ಯ ವೃಂದಕ್ಕ ಈ ಸಂದರ್ಭದಲ್ಲಿ ಪ್ರಕಟಣೆ ಮೂಲಕ ಧನ್ಯವಾದ ತಿಳಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: