ಸುದ್ದಿ ಸಂಕ್ಷಿಪ್ತ

ಮಕ್ಕಳ ದಿನಾಚರಣೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ನ.30 ರಂದು ಬೆ.10.30 ಕ್ಕೆ ರಂಗಾಯಣದ ವನರಂಗದಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

Leave a Reply

comments

Related Articles

error: