ಸುದ್ದಿ ಸಂಕ್ಷಿಪ್ತ

ನಾಳೆ ‘ಯಾತ್ರೆ’ ನಾಟಕ ಪ್ರದರ್ಶನ

ಮೈಸೂರು,ಏ.2 : ದೇಸಿರಂಗ ಸಾಂಸ್ಕೃತಿಕ ಸಂಸ್ಥೆಯಿಂದ ನಾಳೆ ಸಂಜೆ 7 ಗಂಟೆಗೆ ಕಲಾಮಂದಿರದ ಕಿರುರಂಗಮಂದಿರದಲ್ಲಿ ಕೃಷ್ಣ ಜನಮನ ನಿರ್ದೇಶನದ ‘ಯಾತ್ರೆ’ ನಾಟಕ ಪ್ರದರ್ಶನವನ್ನು ಆಯೋಜಿಸಿದೆ. (ಕೆ.ಎಂ.ಆರ್)

Leave a Reply

comments

Related Articles

error: