ಸುದ್ದಿ ಸಂಕ್ಷಿಪ್ತ

ಜಿಲ್ಲಾ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿ

ಮೈಸೂರು,ಏ.4 : ಕೊಡವ ಸಮಾಜ ಕಲಚರ್ಲ್ & ಸ್ಪೋರ್ಟ್ಸ್ ಕ್ಲಬ್ ಮತ್ತು ಮೈಸೂರು ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಷನ್ ವತಿಯಿಂದ ಏ.13 ರಿಂದ 15ರವರೆಗೆ ಜಿಲ್ಲಾ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು ಆಯೋಜಿಸಿದೆ.

ಮೈಸೂರು, ಕೊಡಗು, ಮಂಡ್ಯ, ಹಾಸನ ಜಿಲ್ಲೆಗಳ ಕ್ರೀಡಾಪಟುಗಳು ಭಾಗವಹಿಸುವರು, ಕ್ಲಬಿನ ಆವರಣದಲ್ಲಿ 5 ವಿಭಾಗಗಳಲ್ಲಿ ಪಂದ್ಯಾವಳಿ ನಡೆಯುವುದು ಎಂದು ಪ್ರಧಾನ ಕಾರ್ಯದರ್ಶಿ ಕೆ.ಎನ್.ಕುಶಾಲಪ್ಪ ಹೇಳಿಕೆ ನೀಡಿದ್ದಾರೆ.(ಕೆ.ಎಂ.ಆರ್)

Leave a Reply

comments

Related Articles

error: