ಸುದ್ದಿ ಸಂಕ್ಷಿಪ್ತ

ಉಚಿತ ಯೋಗಾಸನ ಶಿಬಿರ

ಮೈಸೂರು,ಏ.6-ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಏ.8 ರಿಂದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಶ್ರೀ ಸುತ್ತೂರು ಮಠದ ಆವರಣದಲ್ಲಿ ಉಚಿತ ಯೋಗಾಸನ, ಪ್ರಾಣಾಯಾಮ ಹಾಗೂ ಧ್ಯಾನ ಶಿಬಿರವನ್ನು ಆಯೋಜಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂ. 9663773355 ಸಂಪರ್ಕಿಸಬಹುದು. (ಎಂ.ಎನ್)

Leave a Reply

comments

Related Articles

Check Also

Close
error: