ಸುದ್ದಿ ಸಂಕ್ಷಿಪ್ತ

ಅನುಯಾಯಿ ಹುದ್ದೆಗಳ ಲಿಖಿತ ಪರೀಕ್ಷಾ ದಿನಾಂಕ ಮುಂದೂಡಿಕೆ

ಮೈಸೂರು, ಏ.7 : ಕೆಎಆರ್‍ಪಿ ಮೌಂಟೆಡ್ ಕಂಪನಿ ಮೈಸೂರು ಘಟಕದಲ್ಲಿ ಖಾಲಿ ಇರುವ 12 ಅನುಯಾಯಿ (ಪುರುಷ) ಹುದ್ದೆಗಳ ನೇರ ನೇಮಕಾತಿ ಸಂಬಂಧ ದಿನಾಂಕ 8 ರಂದು ಲಿಖಿತ ಪರೀಕ್ಷೆ ನಡೆಸಲು ದಿನಾಂಕವನ್ನು ನಿಗಧಿಪಡಿಸಲಾಗಿತ್ತು.
2018ನೇ ಕರ್ನಾಟಕ ವಿಧಾನಸಭಾ ಚುನಾವಣೆ ಸಂಬಂಧ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಲಿಖಿತ ಪರೀಕ್ಷೆ ದಿನಾಂಕವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಮುಂದಿನ ಪರೀಕ್ಷಾ ದಿನಾಂಕವನ್ನು ನಿಗಧಿಪಡಿಸಿ ತಿಳಿಸಲಾಗುವುದು.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0821-2418556 ಅಥವಾ 2418154 ನ್ನು ಸಂಪರ್ಕಿಸಬಹುದು ಎಂದು ಕೆ.ಎ.ಆರ್.ಪಿ ಮೌಂಟೆಡ್ ಕಂಪನಿ ಡೆಪ್ಯೂಟಿ ಕಮಾಂಡೆಂಟ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: