ಸುದ್ದಿ ಸಂಕ್ಷಿಪ್ತ

ವಿದ್ಯಾವರ್ಧಕ ಪಾಲಿಟೆಕ್ನಿಕ್ ಕಾಲೇಜಿನ ವಾರ್ಷಿಕ ಸಮಾರಂಭ ಏ.11.

ಮೈಸೂರು,ಏ.9 : ವಿದ್ಯಾವರ್ಧಕ ಪಾಲಿಟೆಕ್ನಿಕ್ ಕಾಲೇಜಿನ ವಾರ್ಷಿಕ ಹಬ್ಬ ವೈಶಿಷ್ಟವನ್ನು ಏ.11ರ ಬೆಳಗ್ಗೆ 11.30ಕ್ಕೆ ಕೆ.ಪಿ.ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದೆ.

ಉದ್ಯಮಿ ಕೆ.ದೀಲಿಪ್, ವಿದ್ಯಾವರ್ಧಕ ಸಂಘದ ಅಧ್ಯಕ್ಷ ಗುಂಡಪ್ಪ ಗೌಡ, ಕಾರ್ಯದರ್ಶಿ ಪಿ.ವಿಶ್ವನಾಥ್, ಖಜಾಂಚಿ ಎಸ್.ಎನ್.ಲಕ್ಷ್ಮೀನಾರಾಯಣ, ವಿದ್ಯಾವರ್ಧಕ ಪಾಲಿಟೆಕ್ನಿಕ್ ಅಧ್ಯಕ್ಷ ಶ್ರೀಶೈಲರಾಮನ್ನವರ್ ಇರುವರು. (ಕೆ.ಎಂ.ಆರ್)

Leave a Reply

comments

Related Articles

error: