ಸುದ್ದಿ ಸಂಕ್ಷಿಪ್ತ

ತ್ಯಾಜ್ಯ ಸಂಸ್ಕರಣಾ ಘಟಕ ನಿರ್ಮಾಣಕ್ಕೆ ಖಂಡನೆ

ಗೋಕುಲಂ  ವಾರ್ಡ್ ನಂ. 32ರಲ್ಲಿ ಸ್ಮಶಾನದ ಬಳಿ ವಿಷಪೂರಿತ ತ್ಯಾಜ್ಯ ಸಂಸ್ಕರಣಾ ಘಟಕವನ್ನು ಪ್ರಾರಂಭಿಸಲು ಕಟ್ಟಡ ನಿರ್ಮಾಣ ಕೈಗೊಳ್ಳುವ ವಿಚಾರವನ್ನು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಕೆ.ಮಾದೇಶ್ ತೀವ್ರವಾಗಿ ಖಂಡಿಸಿದ್ದಾರೆ. ನಗರಪಾಲಿಕೆ ಇತ್ತ ಗಮನಹರಿಸಿ ಸಾರ್ವಜನಿಕರಿಗೆ ಒಳಿತಾಗುವಂತೆ ಮಾಡಿಕೊಡಬೇಕೆಂದು ಒತ್ತಾಯಿಸಿದ್ದಾರೆ.

Leave a Reply

comments

Related Articles

error: