ಸುದ್ದಿ ಸಂಕ್ಷಿಪ್ತ

ಜಾಥಾ

ಜೆ.ಎಸ್.ಎಸ್.ಆಸ್ಪತ್ರೆಯ ರಾಜೇಂದ್ರ ಸಭಾಂಗಣದಲ್ಲಿ ಡಿ.1ರಂದು ಬೆಳಿಗ್ಗೆ 9.30ಕ್ಕೆ ವಿಶ್ವ ಏಡ್ಸ್ ದಿನಾಚರಣೆಯ ಅಂಗವಾಗಿ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ.ಡಿ.ಚನ್ನಣ್ಣವರ್ ಉದ್ಘಾಟಿಸಲಿದ್ದಾರೆ.

Leave a Reply

comments

Related Articles

error: