ಸುದ್ದಿ ಸಂಕ್ಷಿಪ್ತ
ಮೆಟ್ಟಿಲು ಹತ್ತುವ ಕಾರ್ಯಕ್ರಮ
ವಿಶ್ವ ಏಡ್ಸ್ ದಿನದ ಅಂಗವಾಗಿ ಅಮ್ಮ ಮನೆಯ ಹೆಚ್.ಐ.ವಿ. ಪೀಡಿತ ಮಕ್ಕಳು ಸಾರ್ವಜನಿಕರೊಂದಿಗೆ ಡಿಸೆಂಬರ್ 1ರಂದು ಬೆಳಿಗ್ಗೆ 7ಗಂಟೆಗೆ ಚಾಮುಂಡಿ ಬೆಟ್ಟದ ಪಾದದಿಂದ ಮೆಟ್ಟಿಲು ಹತ್ತುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಎಸ್.ಎ.ರಾಮದಾಸ್ ತಿಳಿಸಿದ್ದಾರೆ.