ಸುದ್ದಿ ಸಂಕ್ಷಿಪ್ತ

ಅಧ್ಯಕ್ಷರಾಗಿ ಆಯ್ಕೆ

ನಾಯಕ ಜನಾಂಗದ ಹಿತರಕ್ಷಣಾ ವೇದಿಕೆಯ ಹೆಚ್.ಡಿ.ಕೋಟೆ ತಾಲೂಕು ಅಧ್ಯಕ್ಷರಾಗಿ ತಿಮ್ಮನಾಯಕ ಅವರ ಪುತ್ರ ರಾಜ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ ಎಂದು ಜನಾಂಗದ ಹಿತರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಬೆಟ್ಟನಾಯಕ.ಬಿ, ರಾಜ್ಯ ಪ್ರಧಾನಕಾರ್ಯದರ್ಶಿ ಮಾದೇಶ್ ಕೆರೆಹಳ್ಳಿ ತಿಳಿಸಿದ್ದಾರೆ.

Leave a Reply

comments

Related Articles

error: