ಸುದ್ದಿ ಸಂಕ್ಷಿಪ್ತ

ಉಪನ್ಯಾಸ

ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿ ಗ್ರಾಮದ ಶಂಖರಮಠದಲ್ಲಿ ಮೈಸೂರು ಆಕಾಶವಾಣಿ 100.6ಎಫ್.ಎಂ. ಕೇಳುಗರ ಸಂಘ ಪರಿಸರ ಜಾಗೃತಿ ಮತ್ತು ಪ್ಲಾಸ್ಟಿಕ್ ಬಳಕೆಯಿಂದುಂಟಾಗುವ ದುಷ್ಪರಿಣಾಮಗಳ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ಏರ್ಪಡಿಸಿತ್ತು.

ಬೆಂಗಳೂರಿನ ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರದ ಪರಿಸರ ವಿಜ್ಞಾನಿ ಪ್ರೊ.ವಿ.ಜಗನ್ನಾಥ ಉಪನ್ಯಾಸವನ್ನು ನೀಡಿದರು. ಜಿಲ್ಲಾ ಪಂಚಾಯತ್  ಮಾಜಿ ಅಧ್ಯಕ್ಷ ಎಸ್.ಲಿಂಗಣ್ಣ,  ಮಹಿಳಾ ಒಕಕೂಟದ ಅಧ್ಯಕ್ಷೆ ಕೆ.ವಿ.ಭಾಗ್ಯಮ್ಮ ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: