ಸುದ್ದಿ ಸಂಕ್ಷಿಪ್ತ

ಬಿಜೆಪಿಗೆ ರಾಜೀನಾಮೆ

ಮೈಸೂರು,ಏ.11 : ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಬಿ.ಎಂ.ರಾಮು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಈ ಬಗ್ಗೆ ಪತ್ರಿಕೆ ಹೇಳಿಕೆ ನೀಡಿರುವ ಅವರು, ಬಿಜೆಪಿಯ ಹುದ್ದೆಗೂ ಹಾಗೂ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಸಿಎಂ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದೆನೆಂದು ತಿಳಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: