ಸುದ್ದಿ ಸಂಕ್ಷಿಪ್ತ

ನಾಳೆ ಕೆ.ಪುಟ್ಟಸ್ವಾಮಿ ಕಾಲೇಜಿನ ಸಮಾರೋಪ

ಮೈಸೂರು,ಏ.11 : ವಿದ್ಯಾವರ್ಧಕ ಸಂಘದ ಕೆ.ಪುಟ್ಟಸ್ವಾಮಿ ಪ್ರಥಮ ದರ್ಜೆ ಕಾಲೇಜಿನ ಸಮಾರೋಪ ಸಮಾರಂಭವು ಏ.12ರ ಬೆಳಗ್ಗೆ 10ಕ್ಕೆ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದೆ.

ತುಮಕೂರು ವಿವಿಯ ಕುಲಪತಿ ಡಾ.ವೈ.ಎಸ್.ಸಿದ್ದೇಗೌಡ ಸಮಾರೋಪ ಭಾಷಣ ಮಾಡುವರು, ಸಂಘದ ಅಧ್ಯಕ್ಷ ಗುಂಡಪ್ಪ ಗೌಡ ಅಧ್ಯಕ್ಷತೆ, ಮುಖ್ಯ ಅತಿಥಿಗಳಾಗಿ ಕಾರ್ಯದರ್ಶಿ ಪಿ.ವಿಶ್ವನಾಥ್, ಸುಬ್ಬಯ್ಯ, ಪ್ರಾಂಶುಪಾಲರಾದ ಡಾ.ಎಂ.ಶಿವಲಿಂಗೇಗೌಡ ಇರುವರು. (ಕೆ.ಎಂ.ಆರ್)

Leave a Reply

comments

Related Articles

error: