ಸುದ್ದಿ ಸಂಕ್ಷಿಪ್ತ

ವೆಬ್‍ಸೈಟ್‍ಗಳಲ್ಲಿ ಭಾವಚಿತ್ರ ತೆರವುಗೊಳಿಸಿ

ಮೈಸೂರು, ಏ.12:- ಕರ್ನಾಟಕ ರಾಜ್ಯದಲ್ಲಿ ವಿಧಾನ ಸಭೆ ಚುನಾವಣೆ ಘೋಷಣೆಯಾಗಿದ್ದು, ನೀತಿ ಸಂಹಿತೆ ಜಾರಿಗೆ ಬಂದಿರುವ ಹಿನ್ನಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವೆಬ್‍ಸೈಟ್‍ಗಳಲ್ಲಿರುವ ಸಚಿವರು ಹಾಗೂ ಶಾಸಕರ ಭಾವಚಿತ್ರಗಳನ್ನು ತೆಗದುಹಾಕಲು ಸೂಕ್ತ ಕ್ರಮ ಕೈಗೊಳ್ಳುವಂತೆ  ಸಂಬಂಧಿಸಿದ ಅಧಿಕಾರಿಗಳಿಗೆ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರು ತಿಳಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: