ಕರ್ನಾಟಕ

ದೂರು ನಿರ್ವಹಣಾ ಕೇಂದ್ರ ಸ್ಥಾಪನೆ

ಮಂಡ್ಯ (ಏ.10): ಮದ್ದೂರು ವಿಧಾನಸಭಾ ಕ್ಷೇತ್ರ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ದಿನದ 24 ಗಂಟೆಗೂ ಕಾರ್ಯನಿರ್ವಹಿಸುವ ದೂರು ನಿರ್ವಹಿಸುವ ಕೇಂದ್ರವನ್ನು ಸ್ಥಾಪನೆ ಮಾಡಲಾಗಿದ್ದು, ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಹಾಗೂ ಇತರೆ ಚುನಾವಣೆ ದೂರುಗಳನ್ನು ಸಾರ್ವಜನಿಕರು ದೂರವಾಣಿ ಸಂಖ್ಯೆ 08232-232010 ಕರೆ ಮಾಡಿ ಮಾಹಿತಿ ನೀಡಬಹುದು ಎಂದು ಮದ್ದೂರು ತಹಶಿಲ್ದಾರ್ ಹಾಗೂ ಸಹಾಯಕ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. (ಎನ್.ಬಿ)

Leave a Reply

comments

Related Articles

error: