ದೇಶಮೈಸೂರು

ಪೆಟ್ರೋಲ್ ಬೆಲೆ ಸ್ವಲ್ಪ ಏರಿಕೆ, ಡೀಸೆಲ್ ದರ ಇಳಿಕೆ

ಬುಧವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಪರಿಷ್ಕರಣೆ ಮಾಡಲಾಗಿದೆ.

ಪ್ರತಿ ಲೀಟರ್ ಪೆಟ್ರೋಲ್‍ಗೆ 13 ಪೈಸೆ ಹೆಚ್ಚಿಸಲಾಗಿದ್ದರೆ, ಡೀಸೆಲ್ ಬೆಲೆಯನ್ನು 12 ಪೈಸೆಗೆ ಇಳಿಸಲಾಗಿದೆ. ದೆಹಲಿಯಲ್ಲಿ ಪ್ರತಿ ಲೀಟರ್‍ಗೆ 66.10 ರೂ. ಹಾಗೂ ಡೀಸೆಲ್ ಬೆಲೆ 54. 57 ರೂಪಾಯಿಯಾಗಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರದ ಏರಿಕೆ ಹಾಗೂ ರೂಪಾಯಿ ಮೌಲ್ಯದಲ್ಲಿನ ವ್ಯತ್ಯಾಸದ ಹಿನ್ನೆಲೆಯಲ್ಲಿ ತೈಲ ದರ ಪರಿಷ್ಕರಿಸಲಾಗಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೋರೇಷನ್ ತಿಳಿಸಿದೆ.

Leave a Reply

comments

Related Articles

error: