ಮೈಸೂರು

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ

ಮೈಸೂರು,ಏ.14-ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮದಿನಾಚರಣೆ ಅಂಗವಾಗಿ ನಗರದ ಪುರಭವನದ ಮುಂಭಾಗವಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಬಿಜೆಪಿ ಕಾರ್ಯದರ್ಶಿ ಹಾಗೂ ಮಾಜಿ ನಗರಪಾಲಿಕೆ ಸದಸ್ಯ ಬಿ.ಎಂ.ನಟರಾಜ್, ಎನ್.ಆರ್.ಕ್ಷೇತ್ರದ ಬಿಜೆಪಿ ಅಧ್ಯಕ್ಷ ಸು.ಮುರಳಿ, ಪ್ರಧಾನ ಕಾರ್ಯದರ್ಶಿ ನರಸಿಂಹಮೂರ್ತಿ, ಮಂಜು ಜಿ.ಗೌಡ, ಆನಂದ್ ರಾಜ್, ಸುನೀಲ್, ಗಿರಿಧರ್, ಜಗದೀಶ್, ಲಕ್ಷ್ಮೀದೇವಿ, ಸ್ವಾಮಿ, ಶಿವಕುಮಾರ್, ಶ್ರೀವತ್ಸ, ವಿನಯ್, ಭರತ್ ಇತರರು ಹಾಜರಿದ್ದರು. (ಎಚ್.ಎನ್, ಎಂ.ಎನ್)

Leave a Reply

comments

Related Articles

error: