ಕರ್ನಾಟಕ

ಕಾರು ತಪಾಸಣೆ ವೇಳೆ ಗೂಡ್ಸ್ ಲಾರಿ ಡಿಕ್ಕಿ : ಮುಖ್ಯಪೇದೆ ಸಾವು

ರಾಜ್ಯ(ರಾಮನಗರ)ಏ.15:-  ಕಾರು ತಪಾಸಣೆ ವೇಳೆ ಗೂಡ್ಸ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮುಖ್ಯಪೇದೆ ಸಾವನ್ನಪ್ಪಿದ ಘಟನೆ ಹೆಜ್ಜಾಲ ಚೆಕ್ ಪೋಸ್ಟ್ ನಲ್ಲಿ  ನಡೆದಿದೆ.

ರಾಮನಗರ ತಾಲೂಕಿನ ಹೆಜ್ಜಾಲ  ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ತಪಾಸಣೆ ನಡೆಸಲಾಗುತ್ತಿತ್ತು ಈ ವೇಳೆ ಹಿಂಬದಿಯಿಂದ ಅತಿ ವೇಗವಾಗಿ ಬಂದ ಗೂಡ್ಸ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬಿಡದಿ ಪೊಲೀಸ್ ಠಾಣೆಯ ಮುಖ್ಯಪೇದೆ ಮಹಾಲಿಂಗ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಸರ್ಕಲ್ ಇನ್ಸ್ ಪೆಕ್ಟರ್ ರಮೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: