ಮೈಸೂರು

ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ವೈಎನ್ ಶಂಕರೇಗೌಡ ಅಧಿಕಾರ ಸ್ವೀಕಾರ

ಮೈಸೂರು,ಏ.16:- ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾದ ವೈಎನ್ ಶಂಕರೇಗೌಡ ಅಧಿಕಾರ ಸ್ವೀಕರಿಸಿದ್ದಾರೆ.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬಿಜೆ ವಿಜಯ್ ಕುಮಾರ್ ನೇತೃತ್ವದಲ್ಲಿ, ಮೈಸೂರು ಜಿಲ್ಲೆಯ 8ಕ್ಷೇತ್ರಗಳಿಗೆ ಪ್ರಚಾರ ಸಮಿತಿಯ ಅದ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ನಗರದ ಮೆಟ್ರೊಪೋಲ್ ನಿಂದ ಕಾಂಗ್ರೆಸ್ ಕಚೇರಿಯವರೆಗೆ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು ಮೆರವಣಿಗೆ ನಡೆಸಿದರು.

ಇದೆ ಸಂದರ್ಭದಲ್ಲಿ  ವಿಜಯ್ ಕುಮಾರ್ ಮಾತನಾಡಿ ಇಂದಿನಿಂದ ಕಾಂಗ್ರೆಸ್ ಅಧಿಕೃತ ಪ್ರಚಾರ ಕೈಗೊಳ್ಳಲಿದೆ ಎಂದು ತಿಳಿಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: