ಕರ್ನಾಟಕಪ್ರಮುಖ ಸುದ್ದಿ

ಎರಡನೇ ಹಂತದ ಪಟ್ಟಿ ಬಿಡುಗಡೆಗೊಳಿಸಿದ ಬಿಜೆಪಿ

ಬೆಂಗಳೂರು,ಏ.16-ಬಿಜೆಪಿ ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, 82 ಅಭ್ಯರ್ಥಿಗಳ ಹೆಸರನ್ನು ಈ ಪಟ್ಟಿಯಲ್ಲಿ ಘೋಷಿಸಿದೆ. ಮೊದಲನೇ ಪಟ್ಟಿಯಲ್ಲಿ 72 ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಿತ್ತು. ಇನ್ನುಳಿದ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಮೂರನೇ ಪಟ್ಟಿಯಲ್ಲಿ ಬಿಡುಗಡೆ ಮಾಡಲಿದೆ.

ಇತ್ತ ಕಾಂಗ್ರೆಸ್ ನಿನ್ನೆಯಷ್ಟೇ ಮೊದಲ ಪಟ್ಟಿಯಲ್ಲೇ 218 ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಿತ್ತು.

ಬಿಜೆಪಿ ಬಿಡುಗಡೆ ಮಾಡಿರುವ ಎರಡನೇ ಹಂತದ ಪಟ್ಟಿ ಇಂತಿವೆ. (ಎಂ.ಎನ್)

 

Leave a Reply

comments

Related Articles

error: