ಸುದ್ದಿ ಸಂಕ್ಷಿಪ್ತ

ಉಚಿತ ಹೊಲಿಗೆ ತರಬೇತಿ : ಅರ್ಜಿ ಆಹ್ವಾನ

ಮೈಸೂರು,ಏ.16 : ನೂಫ ಎಂಟರ್ ಪ್ರೈಸಸ್, ಕೈಮಗ್ಗ ಮತ್ತು ಜವಳಿ ಇಲಾಖೆ ಜಂಟಿಯಾಗಿ ಪ್ರಾಥಮಿಕ ಹೊಲಿಗೆ ತರಬೇತಿಯ 45 ದಿನಗಳ ಕೋರ್ಸ್ ಅನ್ನು ಆರಂಭಿಸುತ್ತಿದ್ದು ಆಸಕ್ತರು ಅರ್ಜಿ ಸಲ್ಲಿಸಬಹುದು.

ಸೇರಲಿಚ್ಚಿಸುವ ಅಭ್ಯರ್ಥಿಗಳು ಕನಿಷ್ಠ 5ನೇ ತರಗತಿ ತೇರ್ಗಡೆ ಹೊಂದಿರಬೇಕು, 18 ರಿಂದ 35 ವರ್ಷದೊಳಗಿನವರಾಗಿರಬೇಕು, ಆಯ್ಕೆಯಾದವರಿಗೆ 3500 ಶಿಷ್ಯ ವೇತನ ನೀಡಲಾಗುವುದು. ಮಾಹಿತಿಗಾಗಿ ದೂ.ಸಂ. 0821 4242408, 8792233195, 8310230775 ಅನ್ನು ಸಂಪರ್ಕಿಸಬಹುದು. (ಕೆ.ಎಂ.ಆರ್)

Leave a Reply

comments

Related Articles

error: